Breaking News
Hiring Reporter’s For more Information Contact Above Number 876 225 4007 . Program producer
Home / Tag Archives: ಅಫಘಾತ ಸುದ್ದಿ

Tag Archives: ಅಫಘಾತ ಸುದ್ದಿ

ಸ್ನೇಹಿತನ‌ ಜನ್ಮದಿನಾಚರಣೆಗೆ ಹೋದವರು ಜನ್ಮ ಕಳೆದುಕೊಂಡರು

ಹುಬ್ಬಳ್ಳಿ:- ಅವರೆಲ್ಲ ಪ್ರಾಣಕ್ಕೆ ಪ್ರಾಣ ಕೊಡೋ ಸ್ನೇಹಿತರು. ಒಂದೇ ಕಡೆಯವರು. ಏನೇ ಮಾಡಿದರೂ‌ ಎಲ್ಲರೂ ಸೇರಿ ಖುಷಿ ಖುಷಿಯಾಗಿ ಸೇರಿಕೊಂಡು ಸಂಭ್ರಮ ಪಡುತ್ತಿದ್ದರು. ಇಂದು ಸ್ನೇಹಿತನ ಹುಟ್ಟು ಹಬ್ಬ ಮಾಡಲು ತೆರಳಿದ್ದ ನಾಲ್ವರು ಸ್ನೇಹಿತರು ಕೆರೆಯಲ್ಲಿ ಮುಳುಗಿ ಪ್ರಾಣ ಬಿಟ್ಟಿದ್ದಾರೆ. ನೀರಿನಲ್ಲಿ‌ ಮುಳುಗಿರುವ ಶವಗಳನ್ನು ಹೊರ ತೆಗೆಯಲಿಕ್ಕೆ ಸಾಥ್ ನೀಡಿದವರು.‌ಅಲ್ಲಿ ಇಂತ ಹೃದಯ ವಿದ್ರಾವಕ ಘಟನೆಗೆ ಹುಬ್ಬಳ್ಳಿ ತಾಲೂಕಿನ ದೇವರಗುಡಿಹಾಳದ ಕೆರೆ ಸಾಕ್ಷಿಯಾಗಿದೆ. ಕೆರೆಯಲ್ಲಿ ಈಜಲು ಹೋಗಿ ನಾಲ್ವರು ಸ್ನೇಹಿತರು …

Read More »

ಲಾರಿಗೆ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ : ಎಂಟು ಜನರಿಗೆ ಗಂಭೀರ ಗಾಯ

ಹುಬ್ಬಳ್ಳಿ,ಅ.29- ಲಾರಿಗೆ ಸಾರಿಗೆ ಸಂಸ್ಥೆಯ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದು ಎಂಟು ಜನರಿಗೆ ಗಂಭೀರ ಗಾಯವಾದ ಘಟನೆ ಧಾರವಾಡ ಜಿಲ್ಲೆಯ ಕಣವಿ ಹೊನ್ನಾಪುರ ಗ್ರಾಮದ ಬಳಿ ನಡೆದಿದೆ. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನೂ ದುಮ್ಮವಾಡದಿಂದ ಹುಬ್ಬಳ್ಳಿಗೆ ಬರುತ್ತಿದ್ದ ಬಸ್ ಇದಾಗಿದ್ದು, ರಸ್ತೆ ಬದಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಈ ಕುರಿತು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Share

Read More »
error: Content is protected !!