Breaking News
Hiring Reporter’s For more Information Contact Above Number 876 225 4007 . Program producer
Home / Tag Archives: ಪ್ರತಿಭಟನೆ ಸುದ್ದಿ

Tag Archives: ಪ್ರತಿಭಟನೆ ಸುದ್ದಿ

ಶಿಕ್ಷಣ ಇಲಾಖೆ ಹೊರಡಿಸಿರುವ ಸುತ್ತೋಲೆ ಕೈಬಿಡುವಂತೆ ಪ್ರತಿಭಟನೆ

ಹುಬ್ಬಳ್ಳಿ,ನ. 14-ಕರ್ನಾಟಕ ಶಿಕ್ಷಣ ಇಲಾಖೆಯು ಹೊರಡಿಸಿರುವ ಸುತ್ತೋಲೆ ಕೈಪಿಡಿಯಲ್ಲಿ ಡಾ.ಅಂಬೇಡ್ಕರ್ ಅವರು ಸಂವಿಧಾನ ರಚಿಸಿಲ್ಲ ಎಂಬ ವಿವಾದವನ್ನು ಹುಟ್ಟು ಹಾಕಿದ್ದು, ಕೂಡಲೇ ಶಿಕ್ಷಣ ಇಲಾಖೆಯ ನಿರ್ದೇಶಕರನ್ನು ಮತ್ತು ಆಯುಕ್ತರನ್ನು ವಜಾಗೊಳಿಸುವಂತೆ ಆಗ್ರಹಿಸಿ ‌ಉತ್ತರ ಕರ್ನಾಟಕ ಸಮತಾ ಸೈನಿಕದಳ ಹಾಗೂ ಅಂಬೇಡ್ಕರ್ ಯುವ ಹೋರಾಟ ಸಮಿತಿಗಳ ಸಹಯೋಗದಲ್ಲಿಂದು ಮಿನಿವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದರು. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನ ರಚನೆ ಮಾಡಿಲ್ಲ ಎಂದು ಹೇಳುವುದು ದೇಶದ ಪ್ರಜಾಪ್ರಭುತ್ವಕ್ಕೆ ಹಾಗೂ ದೇಶದ …

Read More »

ದೇವಾಲಯದ ಕಾಣಿಕೆ ಸಂಗ್ರಹ ಹಣದಲ್ಲಿ ಅವ್ಯವಹಾರ : ಗ್ರಾಮಸ್ಥರಿಂದ ಪ್ರತಿಭಟನೆ

ಮಂಡ್ಯ:- ತಾಲ್ಲೂಕಿನ ಬಯಲು ಸೀಮೆಯ ಸುಬ್ರಹ್ಮಣ್ಯ ಎಂದೇ ಪ್ರಸಿದ್ದವಾಗಿರುವ ಶ್ರೀ ಕ್ಷೇತ್ರ ಸಾಸಲು ಗ್ರಾಮದ ಶ್ರೀ ಸೋಮೇಶ್ವರ ಮತ್ತು ಶಂಭುಲಿಂಗೇಶ್ವರ  ದೇವಾಲಯವು ಮುಜರಾಯಿ ಇಲಾಖೆಗೆ ಸೇರಿದ್ದು. ದೇವಾಲಯವನ್ನು ಅಭಿವೃದ್ದಿ ಪಡಿಸಬೇಕಾದ ಅಧಿಕಾರಿಗಳೇ ಅಕ್ರಮಗಳಿಗೆ ಬಾಗಿಯಾಗಿದ್ದಾರೆ. ಈ ಬಗ್ಗೆ ಪ್ರೆಶ್ನೆ ಮಾಡಿದ ಗ್ರಾಮದ ಯುವಕರ ಮೇಲೆ ಕೇಸು ದಾಖಲಿಸಿದ್ದಾರೆ ಎಂದು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಕಾರ್ತಿಕ ಮಾಸದ ವಿಶೇಷ ಪೂಜೆಗೆ ಪ್ರತಿ ವರ್ಷ ಹಾರಾಜು ಪ್ರಕ್ರಿಯೆಯನ್ನು ದೇವಾಲಯದ ಆವರಣದಲ್ಲಿ ಮಾಡಲಾಗುವುದು. ಆದರೆ …

Read More »
error: Content is protected !!