Breaking News
Hiring Reporter’s For more Information Contact Above Number 876 225 4007 . Program producer
Home / Tag Archives: ಮಳೆ ಅವಾಂತರ

Tag Archives: ಮಳೆ ಅವಾಂತರ

ಕೆರೆಯ ನೀರಿನ ಸೆಳೆತಕ್ಕೆ ಸಿಲುಕಿ ವೃದ್ಧ ಸಾವು

ಹುಬ್ಬಳ್ಳಿ;- ಜಿಲ್ಲೆಯಲ್ಲಿ ಸುರಿದ ನಿರಂತರ ಮಳೆಗೆ ಕೆರೆ ಕಟ್ಟೆಗಳು ತುಂಬಿದ್ದು, ಪರಿಣಾಮ ಕೆರೆ ನೀರಿನ ಸೆಳೆತಕ್ಕೆ ಸಿಲುಕಿ ವೃದ್ದ ಸಾವನ್ನಪ್ಪಿದ ಘಟನೆ ಕುಂದಗೋಳ ತಾಲೂಕಿನ ಗುಡಗೇರಿ ಗ್ರಾಮದಲ್ಲಿ ನಡೆದಿದೆ. ಬಸಪ್ಪ ಮಡಿವಾಳರ ಮೃತ ವೃದ್ದ ಆಗಿದ್ದು, ಇವರು ಮಂಗಳವಾರ ರಾತ್ರಿ ಹರ್ಜಗೇರಿ ಕೆರೆಯ ನೀರಿನ ಸೆಳೆತಕ್ಕೆ ಸಿಲುಕಿದ್ದರು ಎನ್ನಲಾಗುತ್ತಿದ್ದು, ಇಂದು ಅವರ ಮೃತ ಶರೀರ ಹಾಳಬಾವಿ ಕೆರೆ ಅಂಗಳದಲ್ಲಿ ಪತ್ತೆಯಾಗಿದೆ. ಈ ಕುರಿತು ಗುಡಗೇರಿ ಪೋಲಿಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. …

Read More »

ದೇವರಿಗೂ ಬಿಡದ ಮಳೆಯ ಕಂಟಕ

ಮಂಡ್ಯ:-  ನೀನೆ ಸುರಿದ ಮಳೆಗೆ ಜನರು ಅಷ್ಟೇ ಅಲದೇ ದೇವರಿಗೂ ಸಂಕಷ್ಟ ಎದುರಾಗಿದ್ದು, ಹೊಸಹೊಳಲು ಶ್ರೀ ಲಕ್ಷ್ಮೀನಾರಾಯಣಸ್ವಾಮಿ ದೇವಾಲಯದ ಗರ್ಭಗುಡಿಯು ನೆನ್ನೆ ಸುರಿದ ಭಾರಿ ಮಳೆಗೆ ಸೋರುತ್ತಿದೆ. 800 ವರ್ಷಗಳ ಸುದೀರ್ಘ ಇತಿಹಾಸವಿರುವ ಈ ದೇಗುಲದ ಗರ್ಭಗುಡಿಯ ಮೇಲ್ಚಾವಣಿಯಲ್ಲಿ ರಂಧ್ರಗಳು ಬಿದ್ದಿದ್ದು, ಈ ಹಿನ್ನಲೆಯಲ್ಲಿ ಹಲವು ವರ್ಷಗಳಿಂದ ಸೋರಿಕೆಯಾಗುತ್ತಿದೆ. ಈ ಬಗ್ಗೆ ಅರ್ಚಕರು ಮತ್ತು ಗ್ರಾಮಸ್ಥರು ಪ್ರಾಚ್ಯವಸ್ತು ಸಂಶೋದನಾ ಸಂರಕ್ಷಣಾ ಇಲಾಖೆಯವರಿಗೆ ದೂರು ಸಲ್ಲಿಸಿದರೂ ಸಹ ಯಾವುದೇ ಪ್ರಯೋಜನ ಆಗಿಲ್ಲ. …

Read More »

ಚಿತ್ರದುರ್ಗದಲ್ಲಿ ಬಾರಿ ಮಳೆ : ಸಂಕಷ್ಟಕ್ಕೆ ಜನ

ಚಿತ್ರದುರ್ಗ:- ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಕೆರೆ, ಕಟ್ಟಡಗಳು ತುಂಬಿದ್ದು, ಹಳ್ಳಕೊಳ್ಳಗಳು ಜೀವ ತುಂಬಿ ಹರಿಯುತ್ತಿವೆ. ಹೊಸದುರ್ಗ ತಾಲೂಕಿನ ಬೆನಕನಹಳ್ಳಿ ಗ್ರಾಮಕ್ಕೆ ನೀರು ನುಗ್ಗಿದೆ. ದೇವಪುರದ ಕಾಲನಿಯಲ್ಲಿ ಕೆಲ ಮನೆಗಳ ಜಲಾವೃತವಾಗಿವೆ. ಹೊಸದುರ್ಗ ಹಾಗೂ ಹೊಳಲ್ಕೆರೆ ಭಾಗದಲ್ಲಿ ಮಳೆ ಹೆಚ್ಚಾಗಿದ್ದು, ವೇದಾವತಿ ನದಿ ಕೂಡಾ ಜೀವ ತುಂಬಿಕೊಂಡಿದೆ. ವಾಣಿ ವಿಲಾಸ ಸಾಗರಕ್ಕೆ ಸಾಕಷ್ಟು ನೀರು ಹರಿಯುತ್ತಿದೆ. ಹೊಳಲ್ಕೆರೆ ತಾಲೂಕಿನ ಚನ್ನಸಮುದ್ರದ ಗಂಗಮ್ಮನಕೆರೆ ಹೊಡೆದು ನೀರು …

Read More »
error: Content is protected !!