Breaking News
Hiring Reporter’s For more Information Contact Above Number 876 225 4007 . Program producer
Home / Tag Archives: ರಾಜಕೀಯ ಸುದ್ದಿಗಳು

Tag Archives: ರಾಜಕೀಯ ಸುದ್ದಿಗಳು

ಸಿದ್ದು ಜವಾಬ್ದಾರಿಯುತವಾಗಿ ಮಾತನಾಡಲಿ : ಕಾರಜೋಳ

ಹುಬ್ಬಳ್ಳಿ:- ಸಿದ್ದರಾಮಯ್ಯ ಹಿರಿಯ ರಾಜಕಾರಣಿಗಳಾಗಿದ್ದು, ಅವರು ಈ ರೀತಿ ಕೀಳಾಗಿ ಮಾಡನಾಡುವುದು ಅವರಿಗೆ ಶೋಭೆ ತರುವುದಿಲ್ಲ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು. ನಗರದಲ್ಲಿಂದು ಸಿದ್ದರಾಮಯ್ಯ ವೀರಸಾವರಕರ್ ಬಗ್ಗೆ ಹೇಳಿಕೆ ವಿಚಾರವಾಗಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಮೊದಲು ಇತಿಹಾಸವನ್ನು ಓದಿ ತಿಳಿದುಕೊಳ್ಳಲಿ, ಅವರು ಹಿರಿಯರಾಗಿದ್ದು ಜವಾಬ್ದಾರಿಯುತವಾಗಿ ಮಾತನಾಡುವುದನ್ನು ಕಲಿಯಲಿ ಎಂದು ತಿರುಗೇಟು ನೀಡಿದರು. ಇನ್ನೂ ಸರ್ಕಾರ ಕೆಕೆಆರ್ ಡಿಬಿಗೆ ಗೋವಿಂದ ಕಾರಜೋಳ ನೇಮಕದ ವಿಚಾರವಾಗಿ ಪತ್ರಕರ್ತರು ಕೇಳಿದ …

Read More »

ವೀರಸಾವರಕರ್ ಹೇಳಿಕೆ ವಿಚಾರವಾಗಿ ಸಿದ್ದರಾಮಯ್ಯ ಪ್ರತಿಫಲ ಅನುಭವಿಸುತ್ತಾರೆ : ಶೆಟ್ಟರ್

ಹುಬ್ಬಳ್ಳಿ:- ಸಿದ್ದರಾಮಯ್ಯ ಸ್ವತಂತ್ರ ಹೋರಾಟಗಾರರು ಹಾಗೂ ಅಪ್ರತಿಮ ವೀರರ ಬಗ್ಗೆ ಕೀಳುಮಟ್ಟದ ಭಾಷೆ ಬಳಸಿದ್ದು ಸರಿಯಲ್ಲ. ಇದರ ಪ್ರತಿಫಲವನ್ನು ಸಿದ್ದರಾಮಯ್ಯ ಅವರು ಅನುಭವಿಸುತ್ತಾರೆಂದು ಸಚಿವ ಜಗದೀಶ್ ಶೆಟ್ಟರ್ ಖಾರವಾಗಿ ಟೀಕೆ ಮಾಡಿದ್ದಾರೆ. ನಗರದಲ್ಲಿಂದು ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ವೀರಸಾವರಕರ್ ಬಗ್ಗೆ ಸತ್ಯ ಹೇಳಿದ್ದೇನೆ ಎಂದು ತಿಳಿದಿದ್ದಾರೆ. ಕಾಂಗ್ರೆಸ್ ನವರಿಗೆ ಈ ರೀತಿ ಕೀಳುಮಟ್ಟದ ಭಾಷೆಯಲ್ಲಿ ಮಾತನಾಡುವುದು ರೂಢಿಯಾಗಿದೆ. ಇದು ಸಿದ್ದರಾಮಯ್ಯ ಅವರ ಸಂಸ್ಕೃತಿಯನ್ನು ತೋರಿಸುತ್ತದೆ ಎಂದರು. ಸಿದ್ದರಾಮಯ್ಯ …

Read More »
error: Content is protected !!