Breaking News
Hiring Reporter’s For more Information Contact Above Number 876 225 4007 . Program producer
Home / Breaking News / ತಾಲೂಕು ಪಂಚಾಯಿತಿ ವ್ಯವಸ್ಥೆ ತೆಗೆಯಲು ಸಾಧ್ಯವಿಲ್ಲ

ತಾಲೂಕು ಪಂಚಾಯಿತಿ ವ್ಯವಸ್ಥೆ ತೆಗೆಯಲು ಸಾಧ್ಯವಿಲ್ಲ

ಶಿರಸಿ : ತಾಲೂಕು ಪಂಚಾಯಿತಿ ರದ್ದು ಪಡಿಸುವ ಹಕ್ಕು ರಾಜ್ಯಕ್ಕಿಲ್ಲ, ಯಾವುದೇ ಕಾರಣಕ್ಕೂ ತಾಲೂಕು ಪಂಚಾಯಿತಿ ವ್ಯವಸ್ಥೆಯನ್ನು ತೆಗೆಯಲು ಸಾಧ್ಯವಿಲ್ಲ ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಸ್ಪಷ್ಟನೆ ನೀಡಿದ್ದಾರೆ.

ಗ್ರಾಮೀಣಾ ಪ್ರದೇಶಗಳಲ್ಲಿ ಮೂರುಉ ಹಂತದ ಪಂಚಾಯತ್ ವ್ವಸ್ಥೆ ರಚನೆ ಮಾಡಿ ಸಂವಿಧಾನಾತ್ಮಕವಾಗಿ ಕಾನೂನನ್ನು ಮಾಡಲಾಗಿದೆ. ಗ್ರಾಮಪಂಚಾಯಿತಿ, ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಎನ್ನುವ ವ್ಯವಸ್ಥಯನ್ನು ಕೇಂದ್ರ ಮಾಡಿದ್ದು, ಇದನ್ನು ತೆಗೆಯಲು ಕೇಂದ್ರಕ್ಕೆ ಮಾತ್ರ ಅವಕಾಶವಿದೆ ಎಂದರು.ಗ್ರಾಮೀಣಾಭಿವೃದ್ಧಿ ಸಚಿವರೂ ತಾಲೂಕು ಪಂಚಾಯಿತಿ ತೆಗೆಯಲು ಅವಕಾಶವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

Share

About Admin BIG TV NEWS

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!