Hiring Reporter’s For more Information Contact Above Number 876 225 4007 . Program producer
Home / Breaking News / ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಭರ್ಜರಿ ಸಿಹಿಸುದ್ದಿ

ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಭರ್ಜರಿ ಸಿಹಿಸುದ್ದಿ

Spread the love

ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಶಿಕ್ಷಣ ಇಲಾಖೆಯು ಭರ್ಜರಿ ಸಿಹಿಸುದ್ದಿ ನೀಡಿದ್ದು, ಸಾಧ್ಯವಾದಷ್ಟು ಬೇಗ ವರ್ಗಾವಣೆ ಪ್ರಕ್ರಿಯೆ ಆರಂಭಿಸುವಂತೆ ಅಧಿಕಾರಿಗಳಿಗೆ ಶಿಕ್ಷಣ ಇಲಾಖೆ ಆಯುಕ್ತ ಡಾ.ಕೆ.ಜಿ ಜಗದೀಶ್ ಸೂಚನೆ ನೀಡಿದ್ದಾರೆ.

ಮಂಗಳವಾರ ಜಿಲ್ಲಾ ಉಪನಿರ್ದೇಶಕರೊಂದಿಗೆ ವಿಡಿಯೋ ಸಂವಾದ ನಡೆಸಿದ ಡಾ.ಕೆ.ಜಿ ಜಗದೀಶ್, ವರ್ಗಾವಣೆ ಪ್ರಕ್ರಿಯೆ ಆರಂಭಿಸುವ ಸಂಬಂಧ ಶಿಕ್ಷಕರ ಕೊರತೆ ಇರುವ ಸ್ಥಳದ ಮಾಹಿತಿ ನೀಡುವಂತೆ ಸೂಚನೆ ನೀಡಿದ್ದಾರೆ. ವರ್ಗಾವಣೆ ಪ್ರಕ್ರಿಯೆ ಆರಂಭಿಸಲು ಅನುಮೋದನೆ ನೀಡುವಂತೆ ಶಿಕ್ಷಣ ಇಲಾಖೆಗೆ ಕಡತ ಕಳುಹಿಸಿದ್ದೇವೆ. ಶೀಘ್ರ ಅನುಮತಿ ಸಿಗುವ ಸಾಧ್ಯತೆ ಇದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ ಎಂದು ತಿಳಿಸಿದ್ದಾರೆ.

Check Also

ವಾಹನ ಸವಾರರಿಗೆ ಮತ್ತೊಂದು ಗುಡ್ ನ್ಯೂಸ್

Spread the loveಮೋಟಾರು ವಾಹನ ನಿಯಮಗಳಲ್ಲಿ ಕೇಂದ್ರ ಸರ್ಕಾರ ಬದಲಾವಣೆ ತಂದಿದ್ದು ಅಕ್ಟೋಬರ್ 1 ರಿಂದ ವಾಹನ ನಿಯಮಗಳಲ್ಲಿ ಬದಲಾವಣೆಯಾಗಲಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!