Hiring Reporter’s For more Information Contact Above Number 876 225 4007 . Program producer
Home / Breaking News / ಆ. 27ರವರೆಗೂ ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ..!

ಆ. 27ರವರೆಗೂ ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ..!

Spread the love

ಬೆಂಗಳೂರು- ರಾಜ್ಯದ ಮೂರು ಜಿಲ್ಲೆಗಳಲ್ಲಿ ಆಗಸ್ಟ್ 27ರವರೆಗೂ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಈ ಮೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಸಗು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಸಾಧಾರಣ ಮಳೆಯಾಗಲಿದೆ.

Check Also

ವಾಹನ ಸವಾರರಿಗೆ ಮತ್ತೊಂದು ಗುಡ್ ನ್ಯೂಸ್

Spread the loveಮೋಟಾರು ವಾಹನ ನಿಯಮಗಳಲ್ಲಿ ಕೇಂದ್ರ ಸರ್ಕಾರ ಬದಲಾವಣೆ ತಂದಿದ್ದು ಅಕ್ಟೋಬರ್ 1 ರಿಂದ ವಾಹನ ನಿಯಮಗಳಲ್ಲಿ ಬದಲಾವಣೆಯಾಗಲಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!