Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಸುಟ್ಟ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆ.

ಸುಟ್ಟ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆ.

 

ಮಂಡ್ಯ: ಸುಟ್ಟ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಮಂಡ್ಯ ಮಳವಳ್ಳಿ ಪಟ್ಡಣದ ಅಂಬೇಡ್ಕರ್ ಭವನದ ಬಳಿ ನಡೆದಿದೆ.
ಪೆಟ್ರೋಲ್ ಸುರಿದ ಕಾರಣ ಹೊತ್ತಿ ಉರಿಯುತ್ತಿದ್ದು,
ಶವ ಉರಿಯುತ್ತಿರುವದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಬಂದ ಪೊಲೀಸರಿಂದ ಹೊತ್ತಿ ಉರಿಯುತ್ತಿದ್ದ ಶಂಕಿ ಬೆಂಕಿ‌ ನಂದಿಸಿ ಶವ ಆಸ್ಪತ್ರೆಗೆ ರವಾನಿಸಿದ್ದು, ಶವ ಸುಟ್ಟು ಕರಕಲಾಗಿರೋದ್ರಿಂದ ಗುರುತ್ತು ಪತ್ತೆಯಾಗಿಲ್ಲ.
ಮಳವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share

About Bora nayak BIG TV NEWS, Mandya

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!