Breaking News
Hiring Reporter’s For more Information Contact Above Number 876 225 4007 . Program producer
Home / ಜಿಲ್ಲೆ / ಮಂಡ್ಯ / ಅಪರಿಚಿತ ವ್ಯಕ್ತಿ ಶವ ಪತ್ತೆ.

ಅಪರಿಚಿತ ವ್ಯಕ್ತಿ ಶವ ಪತ್ತೆ.

ಮಂಡ್ಯ : ಅಪರಿಚಿತ ವ್ಯಕ್ತಿಯ ಮೃತ ದೇಹವು
ಮಂಡ್ಯ ತಾಲೂಕು ನಾಗಮಂಗಲ ಮೇನ್ ರೋಡ್ ಬಳಿಯ ಬಸರಾಳು ಗ್ರಾಮದ ಹಳೆ ಪೊಲೀಸ್ ಸ್ಟೇಷನ್
ಜಾಗದಲ್ಲಿ ಪತ್ತೆಯಾಗಿದೆ.
ಮೃತನ ವಿವರ ಮತ್ತು ವಿಳಾಸ ಇವರ ಯಾರಿಗೂ ತಿಳಿದುಬಂದಿಲ್ಲ. ಈತನ ಬಗ್ಗೆ ಯಾರಿಗಾದರೂ ಮಾಹಿತಿ ಇದ್ದಲ್ಲಿ ಮಂಡ್ಯ ಬಸರಾಳು ಪೊಲೀಸ್ ಸ್ಟೇಷನ್ ದೂರವಾಣಿ ಸಂಖ್ಯೆ 08232276634 Mo 94480804850 ಸಂಪರ್ಕಿಸಬೇಕಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Share

About Bora nayak BIG TV NEWS, Mandya

Check Also

ರಾಜ್ಯ ಸರ್ಕಾರದಿಂದ ರೈತ ಸಮುದಾಯಕ್ಕೆ `ಶುಭಸುದ್ದಿ

ಮಂಡ್ಯ : ರಾಜ್ಯ ಸರ್ಕಾರವು ರೈತರಿಗೆ ಸಿಹಿಸುದ್ದಿ ನೀಡಲು ಮುಂದಾಗಿದ್ದು, ರಾಜ್ಯದಲ್ಲಿ ಯಶಸ್ವಿನಿ ಯೋಜನೆಯನ್ನು ಮತ್ತೆ ಜಾರಿಗೆ ತರಲು ಚಿಂತನೆ …

Leave a Reply

Your email address will not be published. Required fields are marked *

error: Content is protected !!