Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಲಾರಿ ಮತ್ತು ಕಾರಿನ ನಡುವೆ ನಡೆದ ಅಪಘಾತದಲ್ಲಿ ಸಾವು

ಲಾರಿ ಮತ್ತು ಕಾರಿನ ನಡುವೆ ನಡೆದ ಅಪಘಾತದಲ್ಲಿ ಸಾವು

ಮೈಸೂರು: ಲಾರಿ ಚಾಲಕ ಮೃತಪಟ್ಟಿದ್ದಾರೆ.
ಕಾಂಕ್ರಿಟ್ ಮಿಕ್ಸರ್ ಲಾರಿ ಚಾಲಕ ನಾಗೇಂದ್ರ ಎಂಬವರೇ ಮೃತಪಟ್ಟವರು. ಶುಕ್ರವಾರ ಬೆಳಿಗ್ಗೆ ಬೋಗಾದಿ ರಿಂಗ್ ರಸ್ತೆ ಕಡೆಯಿಂದ ಹಿನಕಲ್ ಪ್ಲೇಓವರ್ ಕಡೆಗೆ ಕಾರು ಹೋಗುತ್ತಿದ್ದಾಗ ಇದೇ ಸಮಯದಲ್ಲಿ ಹಿಂದಿನಿಂದ ಬಂದ ಕಾಂಕ್ರಿಟ್ ಮಿಕ್ಸರ್ ಲಾರಿ ನಿಯಂತ್ರಣ ತಪ್ಪಿ ಹಿಂದಿನಿಂದ ಕಾರಿನ ಎಡ ಭಾಗಕ್ಕೆ ಡಿಕ್ಕಿ ಹೊಡೆದಿದ್ದು, ಲಾರಿಯನ್ನು ಬಲಕ್ಕೆ ತಿರುಗಿಸಿ ಮತ್ತೆ ಕಾರಿನ ಬಲಭಾಗಕ್ಕೂ ಡಿಕ್ಕಿ ಮಾಡಿದ್ದು, ಕಾರು ಎರಡು ಕಡೆ ಜಖಂಗೊಂಡಿದೆ. ಘಟನೆಯಲ್ಲಿ ಲಾರಿ ಚಾಲಕ ತನ್ನ ಸೀಟಿನಲ್ಲೇ ಮೃತಪಟ್ಟಿದ್ದಾನೆ. ಆದರೆ, ಕಾರಿನ ಚಾಲಕನಿಗೆ ಯಾವುದೇ ಗಾಯಗಳು ಆಗಿಲ್ಲ. ಈ ಸಂಬಂಧ ವಿವಿಪುರಂ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share

About Admin BIG TV NEWS

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!