Hiring Reporter’s For more Information Contact Above Number 876 225 4007 . Program producer
Home / Breaking News / ಟೇಬಲ್ ಟೆನ್ನಿಸ್ ಆಡುವುದರ ಮೂಲಕ ಕ್ರೀಡೆಯ ಮಹತ್ವ : ಶೆಟ್ಟರ್

ಟೇಬಲ್ ಟೆನ್ನಿಸ್ ಆಡುವುದರ ಮೂಲಕ ಕ್ರೀಡೆಯ ಮಹತ್ವ : ಶೆಟ್ಟರ್

Spread the love

ಹುಬ್ಬಳ್ಳಿ :ಪ್ರತಿಯೊಬ್ಬರು ದೈಹಿಕವಾಗಿ ಸದೃಢವಾಗಿರಬೇಕಾದರೆ ಕ್ರೀಡೆ ಅತಿ ಮುಖ್ಯವಾಗಿರುತ್ತದೆ. ಎಲ್ಲರು ಕ್ರೀಡಾ ಚಟುವಟಿಕೆಯಲ್ಲಿ ಭಾಗಿಯಾಗಿ ತಮ್ಮ ಆರೋಗ್ಯ ಕಾಪಾಡಿಕೊಳ್ಳಿ ಎಂದು ಸಚಿವ ಜಗದೀಶ್ ಶೆಟ್ಟರ್
ಇಂದು ನಗರದ ವಿದ್ಯಾನಗರದಲ್ಲಿ, ಚೈತನ್ಯ ಸ್ಫೋರ್ಟ್ಸ್ ಫೌಂಡೇಶನ್ ಅವರ ನೇತೃತ್ವದ ನೂತನ ಕ್ರೀಡಾ ತರಬೇತಿ ಕೇಂದ್ರ ಉದ್ಘಾಟಿಸಿ, ಟೇಬಲ್ ಟೆನ್ನಿಸ್ ಆಡಿದರು….

ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ್ ಸಾವಕಾರ್, ಸ್ಥಳೀಯ ಪ್ರಮುಖರು, ತರಬೇತಿ ಕೇಂದ್ರದ ಸಿಬ್ಬಂದಿ ವರ್ಗದವರು ಹಾಗೂ ಇತರರು ಹಾಜರಿದ್ದರು.

Check Also

ಬ್ಯಾಂಕ್‌ಗಳ ಸಾಲಗಳ ಮೇಲಿನ ಚಕ್ರಬಡ್ಡಿ ಮನ್ನಾ

Spread the loveನವದೆಹಲಿ: ನವರಾತ್ರಿ ಸಂದರ್ಭದಲ್ಲಿ ಸಾಲಗಾರರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ. ಮಾರ್ಚ್ 1ರಿಂದ ಆಗಸ್ಟ್ 31ರವರೆಗಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!