Hiring Reporter’s For more Information Contact Above Number 876 225 4007 . Program producer
Home / Breaking News / 2023ಕ್ಕೆ ಮುಂಬೈನಲ್ಲಿ ಒಲಂಪಿಕ್ಸ್ ಕ್ರೀಡಾಕೂಟ.

2023ಕ್ಕೆ ಮುಂಬೈನಲ್ಲಿ ಒಲಂಪಿಕ್ಸ್ ಕ್ರೀಡಾಕೂಟ.

Spread the love

ಮಹಾನಗರಿಯಲ್ಲಿ 2023ರ ಅಂತಾರಾಷ್ಟ್ರೀಯ ಒಲಂಪಿಕ್ಸ್ ಕ್ರೀಡಾಕೂಟ ನಡೆಯಲಿದೆ. ಐಒಸಿ ಕಾರ್ಯಕಾರಿಣಿಯಲ್ಲಿ 2023ರ ಒಲಂಪಿಕ್ಸ್ ಆತಿಥ್ಯ ಭಾರತ ವಹಿಸಿಕೊಳ್ಳುವಂತೆ ಸೂಚಿಸಿದ ಬೆನ್ನಲ್ಲೇ ಮುಂಬೈ ಮಹಾನಗರಿಯಲ್ಲಿ ಕ್ರೀಡಾಕೂಟ ನಡೆಸಲು ತೀರ್ಮಾನಿಸಲಾಗಿದೆ.

ಕಳೆದ ಅಕ್ಟೋಬರ್‍ನಲ್ಲಿ ಮುಂಬೈ ಮಹಾನಗರಿಗೆ ಆಗಮಿಸಿ ಒಲಂಪಿಕ್ಸ್ ನಡೆಸುವ ಸಾಧ್ಯತೆಗಳ ಬಗ್ಗೆ ಪರಿಶೀಲನೆ ನಡೆಸಿದ ಅಧಿಕಾರಿಗಳ ತಂಡ ಒಲಂಪಿಕ್ಸ್‍ಗೆ ಮುಂಬೈ ಸೂಕ್ತ ಸ್ಥಳ ಎಂದು ಮಾಹಿತಿ ನೀಡಿರುವ ಹಿನ್ನೆಲೆಯಲ್ಲಿ ಟೋಕಿಯೋದಲ್ಲಿ ಜುಲೈನಲ್ಲಿ ನಡೆಯಲಿರುವ 136ನೆ ಐಒಸಿ ಮಹಾಸಭೆಯಲ್ಲಿ ಮುಂಬೈನಲ್ಲಿ ಒಲಂಪಿಕ್ಸ್ ನಡೆಸುವ ಘೋಷಣೆಯಾಗಲಿದೆ.

ಕ್ರೀಡೆಗೆ ಇಡೀ ವಿಶ್ವದಲ್ಲೇ ಹೆಚ್ಚಿನ ಮನ್ನಣೆ ನೀಡುವ ಎರಡನೆ ಬೃಹತ್ ರಾಷ್ಟ್ರವಾಗಿರುವ ಭಾರತದ ಯುವಜನತೆ ಕ್ರೀಡೆಗೆ ಹೆಚ್ಚು ಒತ್ತು ನೀಡುವುದನ್ನು ಮನಗಂಡು ಭಾರತದಲ್ಲೇ ಮುಂದಿನ ಒಲಂಪಿಕ್ಸ್ ನಡೆಸಲು ತೀರ್ಮಾನಿಸಲಾಗಿದೆ ಎಂದು ಐಒಸಿ ಅಧ್ಯಕ್ಷ ಥಾಮಸ್ ಬಾಕ್ ತಿಳಿಸಿದ್ದಾರೆ.

ಕಳೆದ 1983ರಲ್ಲಿ ಭಾರತದ ರಾಜಧಾನಿ ನವದೆಹಲಿಯಲ್ಲಿ ಒಲಂಪಿಕ್ಸ್ ಕ್ರೀಡಾಕೂಟ ನೆರವೇರಿತ್ತು. ಇದಾದ ನಂತರ 2023ರಲ್ಲಿ ಮತ್ತೊಮ್ಮೆ ಭಾರತದ ವಾಣಿಜ್ಯ ರಾಜಧಾನಿಯಲ್ಲಿ ಅಂತಾರಾಷ್ಟ್ರೀಯ ಒಲಂಪಿಕ್ಸ್ ಕ್ರೀಡಾಕೂಟ ನಡೆಯುತ್ತಿದೆ.

Check Also

‘ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್

Spread the loveತಮಿಳುನಾಡು : ರಾಜ್ಯದ ಸರ್ಕಾರಿ ಕಚೇರಿಗಳು 2021ರ ಜನವರಿ 1ರಿಂದ ವಾರದಲ್ಲಿ ಐದು ದಿನ ಮಾತ್ರವೇ ಕೆಲಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!