Hiring Reporter’s For more Information Contact Above Number 876 225 4007 . Program producer
Home / Breaking News / ರಾಜ್ಯದ ವಿವಿಧೆಡೆ ನಾಲ್ಕು ದಿನ ಭಾರಿ ಮಳೆ

ರಾಜ್ಯದ ವಿವಿಧೆಡೆ ನಾಲ್ಕು ದಿನ ಭಾರಿ ಮಳೆ

Spread the love

ಬೆಂಗಳೂರು: ‘ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದ ವಿವಿಧೆಡೆ ಅ.10ರಿಂದ 13ರವರೆಗೆ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ’ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ತಿಳಿಸಿದರು.

‘ತುಮಕೂರು, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಯಾದಗಿರಿ, ವಿಜಯಪುರ, ರಾಯಚೂರು, ಕಲಬುರ್ಗಿ, ಬೀದರ್, ಬಾಗಲಕೋಟೆ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ’ ಎಂದರು.

Check Also

ಭಾರತೀಯ ಕ್ರಿಕೆಟ್ ದಿಗ್ಗಜ ಕಪಿಲ್ ದೇವ್​ಗೆ ಹೃದಯಾಘಾತ!

Spread the love ನವ ದೆಹಲಿ: ಭಾರತಕ್ಕೆ ಚೊಚ್ಚಲ ವಿಶ್ವಕಪ್ ತಂದುಕೊಟ್ಟ ಮಾಜಿ ನಾಯಕ ಕಪಿಲ್ ದೇವ್ ಹೃದಯಾಘಾತಕ್ಕೆ ಒಳಗಾಗಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!