Hiring Reporter’s For more Information Contact Above Number 876 225 4007 . Program producer
Home / Breaking News / ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಚುನಾವಣಾ ಕಾರ್ಯಾಲಯ ಉದ್ಘಾಟನೆ

ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಚುನಾವಣಾ ಕಾರ್ಯಾಲಯ ಉದ್ಘಾಟನೆ

Spread the love

ಹುಬ್ಬಳ್ಳಿ:ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷದಿಂದ ಸ್ಥಾಪಿಸಲಾಗಿರುವ ನೂತನವಾಗಿ ಚುನಾವಣಾ ಕಾರ್ಯಾಲಯವನ್ನು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಉದ್ಘಾಟನೆ ಮಾಡಿದರು.

ಇಲ್ಲಿನ ದೇಶಪಾಂಡೆನಗರದ ಬಿಜೆಪಿ ಕಾರ್ಯಾಲಯದಲ್ಲಿ ಪಶ್ಚಿಮ ಪದವೀಧರ ಮತ ಕ್ಷೇತ್ರದ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಎಸ್.ವಿ.ಸಂಕನೂರ ಸ್ಪರ್ಧಿಸುತ್ತಿದ್ದು,ಈ ಹಿನ್ನೆಲೆಯಲ್ಲಿ ಪ್ರಚಾರಾರ್ಥವಾಗಿ ಚುನಾವಣಾ ಕಾರ್ಯಾಲಯ ಉದ್ಘಾಟಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಮೋಹನ ಲಿಂಬಿಕಾಯಿ, ಎಸ್‌.ವಿ.ಸಂಕನೂರ, ಸಿ.ಎಂ.ಲಿಂಬಣ್ಣವರ,ಮಹೇಶ ಟೆಂಗಿನಕಾಯಿ, ಬಸವರಾಜ ಕುಂದಗೋಳಮಠ ಸೇರಿದಂತೆ ಇತರರು ಇದ್ದರು.

Check Also

ಬ್ಯಾಂಕ್‌ಗಳ ಸಾಲಗಳ ಮೇಲಿನ ಚಕ್ರಬಡ್ಡಿ ಮನ್ನಾ

Spread the loveನವದೆಹಲಿ: ನವರಾತ್ರಿ ಸಂದರ್ಭದಲ್ಲಿ ಸಾಲಗಾರರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ. ಮಾರ್ಚ್ 1ರಿಂದ ಆಗಸ್ಟ್ 31ರವರೆಗಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!