Hiring Reporter’s For more Information Contact Above Number 876 225 4007 . Program producer
Home / Breaking News / ದೇಶಾದ್ಯಂತ ಆಗಸ್ಟ್ 31ರವರೆಗೆ ಶಾಲಾ-ಕಾಲೇಜ್ ಓಪನ್ ಇಲ್ಲ

ದೇಶಾದ್ಯಂತ ಆಗಸ್ಟ್ 31ರವರೆಗೆ ಶಾಲಾ-ಕಾಲೇಜ್ ಓಪನ್ ಇಲ್ಲ

Spread the love

ನವದೆಹಲಿ : ಕೇಂದ್ರ ಸರ್ಕಾರ ಅನ್ ಲಾಕ್ 3.0 ಹೊಸ ಮಾರ್ಗ ಸೂಚಿಯನ್ನು ಬಿಡುಗಡೆ ಮಾಡಿದ್ದು, ಈ ಮಾರ್ಗಸೂಚಿಯಂತೆ ಆಗಸ್ಟ್ 31ರವರೆಗೆ ದೇಶಾದ್ಯಂತ ಶಾಲಾ-ಕಾಲೇಜು ಆರಂಭಕ್ಕೆ ಅನುಮತಿಯನ್ನು ನೀಡಿಲ್ಲ. ಮೆಟ್ರೋ ಸಂಚಾರಕ್ಕೆ, ವಿಮಾನಗಳ ಹಾರಾಟಕ್ಕೆ, ಅಂತರ ರಾಜ್ಯ ಪ್ರಯಾಣಕ್ಕೆ, ಸಿನಿಮಾ, ಮಲ್ಟಿಫ್ಲೇಕ್ಸ್ ಗೆ ಅನುಮತಿ ನೀಡಿದೆ.

ಈ ಕುರಿತಂತೆ ಕೇಂದ್ರ ಸರ್ಕಾರ ಅನ್ ಲಾಕ್ 3.0 ಮಾರ್ಗ ಸೂಚಿ ರಿಲೀಸ್ ಮಾಡಿದ್ದು,ಥಿಯೇಟರ್, ಮಲ್ಟಿಫ್ಲೆಕ್ಸ್ ಓಪನ್ ಗೆ ಅನುಮತಿ ನೀಡಿದೆ. ಆಗಸ್ಟ್ 5ರಿಂದ ಜಿಮ್ ಗಳ ಓಪನ್ ಗೂ ಅನುಮತಿಸಿದೆ. ಅಲ್ಲದೇ ಮೆಟ್ರೋ ಸಂಚಾರ, ವಿಮಾನಗಳ ಓಡಾಟಕ್ಕೂ ಮಾರ್ಗಸೂಚಿಯಲ್ಲಿ ಅವಕಾಶ ನೀಡಿದೆ.

ಇನ್ನು ಕೇಂದ್ರ ಸರ್ಕಾರದ ನೂತನ ಅನ್ ಲಾಕ್ 3.0 ಮಾರ್ಗ ಸೂಚಿಯಂತೆ ಆಗಸ್ಟ್ 31ರವರೆಗೆ ದೇಶಾದ್ಯಂತ ಶಾಲಾ-ಕಾಲೇಜು ತೆರೆಯಲು ಅನುಮತಿ ನೀಡಿಲ್ಲ. ಈ ಮೂಲಕ ಕೊರೋನಾ ಶಾಲಾ-ಕಾಲೇಜು ಮಕ್ಕಳಿಗೆ ತಗುಲುವುದಕ್ಕೆ ನಿಯಂತ್ರಣ ಹೇರಲಾಗಿದೆ.

Check Also

ಹವಾಮಾನ ಇಲಾಖೆಯಿಂದ ರಾಜ್ಯದ ಜನತೆಗೆ ಮಹತ್ವದ ಸೂಚನೆ

Spread the loveಬೆಂಗಳೂರು: ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ ಭಾಗ ಮತ್ತು ದಕ್ಷಿಣ ಒಳನಾಡಿನಲ್ಲಿ ಅತಿ ಹೆಚ್ಚು ಮಳೆಯಾಗುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!