Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಚಿನ್ನಮ್ಮ ಹೋಗುತ್ತಿದ್ದ ವೇಳೆ ಅವಘಡ: ಹೊತ್ತಿ ಉರಿದ 2 ಕಾರುಗಳು

ಚಿನ್ನಮ್ಮ ಹೋಗುತ್ತಿದ್ದ ವೇಳೆ ಅವಘಡ: ಹೊತ್ತಿ ಉರಿದ 2 ಕಾರುಗಳು

ಬೆಂಗಳೂರು: ನಾಲ್ಕು ವರ್ಷದ ಬಳಿಕ ಬೆಂಗಳೂರಿಂದ ತಮಿಳುನಾಡಿಗೆ ಹೊರಟ ಶಶಿಕಲಾ ಅಲಿಯಾಸ್​ ಚಿನ್ನಮ್ಮಳನ್ನು ಸ್ವಾಗತಿಸಲು ಬಂದಿದ್ದ ಬೆಂಬಲಿಗರ ಎರಡು ಕಾರುಗಳು ಮಾರ್ಗಮಧ್ಯೆ ಹೊತ್ತಿ ಉರಿದಿವೆ.

ಅಕ್ರಮ ಆಸ್ತಿ ಗಳಿಕೆಗೆ ಸಂಬಂಧ 4 ವರ್ಷ ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ಜೈಲು ಶಿಕ್ಷೆ ಅನುಭವಿಸಿ ಕಳೆದ ವಾರವಷ್ಟೇ ಬಿಡುಗಡೆಯಾಗಿದ್ದ ಎಐಎಡಿಎಂಕೆಯ ಉಚ್ಛಾಟಿತ ನಾಯಕಿ ವಿ.ಕೆ. ಶಶಿಕಲಾ ಇಂದು(ಸೋಮವಾರ) ಬೆಳಗ್ಗೆ ತಮಿಳುನಾಡಿಗೆ ಪ್ರಯಾಣ ಬೆಳೆಸಿದರು. ದಾರಿಯುದ್ದಕ್ಕೂ ಶಶಿಕಲಾರನ್ನ ಸ್ವಾಗತಿಸಲು ಅಭಿಮಾನಿಗಳು ಕಟೌಟ್​ಗಳನ್ನು ಕಟ್ಟಿ, ಪಟಾಕಿ ಸಿಡಿಸಿದರು. ರಸ್ತೆಯ ಹಲವೆಡೆ ಅಮ್ಮಾ ಮಕ್ಕಳ್ ಮುನ್ನೇಟ್ರಾ ಕಳಗಮ್(ammk) ಪಾರ್ಟಿ ಬಾವುಟಗಳು ರಾರಾಜಿಸುತ್ತಿವೆ. ಹೆದ್ದಾರಿಯ ಅಲ್ಲಲ್ಲಿ ಬಾಳೆಕಂದುಗಳಿಂದ ಸಿಂಗರಿಸಿ, ರಸ್ತೆ ಡಿವೈಡರ್​ಗೆ ಬಲೂನ್​ಗಳಿಂದ ಸಿಂಗರಿಸಲಾಗಿದೆ.

Share

About Admin BIG TV NEWS

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!