Hiring Reporter’s For more Information Contact Above Number 876 225 4007 . Program producer
Home / Breaking News / ಇಂದಿನಿಂದ ಅನ್ ಲಾಕ್ 5.0 : ಏನಿರುತ್ತೆ? ಏನಿರಲ್ಲ? ಇಲ್ಲಿದೆ ನೋಡಿ ಮಾಹಿತಿ

ಇಂದಿನಿಂದ ಅನ್ ಲಾಕ್ 5.0 : ಏನಿರುತ್ತೆ? ಏನಿರಲ್ಲ? ಇಲ್ಲಿದೆ ನೋಡಿ ಮಾಹಿತಿ

Spread the love

ನವದೆಹಲಿ : ಇಂದಿನಿಂದ ಅನ್ ಲಾಕ್ 5.0 ಜಾರಿಗೆ ಬರಲಿದ್ದು, ಶಾಲೆ, ಚಿತ್ರಮಂದಿರ, ಈಜುಕೊಳ ಹಾಗೂ ಮನರಂಜನಾ ಪಾರ್ಕ್ ಗೆ ಅನುಮತಿ ನೀಡಲಾಗಿದೆ.

ದೇಶಾದ್ಯಂತ ಈಜುಕೊಳ, ಮನರಂಜನಾ ಉದ್ಯಾನವನಗಳು, ಶೈಕ್ಷಣಿಕ ಸಂಸ್ಥೆಗಳು, ಮಲ್ಟಿಪ್ಲೆಕ್ಸ್ ಗಳು, ಸಿನಿಮಾ ಥಿಯೇಟರ್ ಆರಂಭ, ಧಾರ್ಮಿಕ ಸಭೆ ಸಮಾರಂಭಗಳಿಗೆ ಜನರ ಭಾಗವಹಿಸುವಿಕೆ ಮಿತಿ ಹೆಚ್ಚಳಕ್ಕೆ ಅವಕಾಶ ಸೇರಿದಂತೆ ಇನ್ನಿತರ ಅಂಶಗಳನ್ನು ಒಳಗೊಂಡಿರುವ ಅನ್ ಲಾಕ್ 5.0 ಮಾರ್ಗಸೂಚಿಗಳು ಇಂದಿನಿಂದ ಜಾರಿಯಾಗಲಿವೆ.

ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಬಹುತೇಕ ರಾಜ್ಯಗಳಲ್ಲಿ ಶೈಕ್ಷಣಿಕ ಚಟುವಟಿಕೆಯನ್ನು ಮುಂದೂಡಲು ಬಹುತೇಕ ರಾಜ್ಯಗಳು ನಿರ್ಧರಿಸಿವೆ. ಮಹಾರಾಷ್ಟ್ರ, ತಮಿಳುನಾಡು, ಕೇರಳ ಹಾಗೂ ಛತ್ತೀಸ್ ಗಢ ರಾಜ್ಯಗಳು ಸಿನಿಮಾ ಥಿಯೇಟರ್ ಗಳು ಮತ್ತು ಮಲ್ಟಿಪ್ಲೇಕ್ಸ್ ಗಳ ಆರಂಭಕ್ಕೆ ಅನುಮತಿ ನೀಡಲು ನಿರಾಕರಿವೆ.

Check Also

ವಾಣಿಜ್ಯ ನಗರದಲ್ಲಿ ಹೆಚ್ಚಾಗುತ್ತಿರುವುದು ಬೈಕ್ ಕಳ್ಳತನ… ಸಾರ್ವಜನಿಕರೇ ಎಚ್ಚರ ಎಚ್ಚರ

Spread the loveಹುಬ್ಬಳ್ಳಿ: ನಗರದಲ್ಲಿ ಮನೆಗಳ ಮುಂದೆ ಹಾಗೂ ಪಾರ್ಕಿಂಗ್ ಜಾಗದಲ್ಲಿ ಪಾರ್ಕ್ ಮಾಡಿದ ದ್ವಿಚಕ್ರಗಳ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!