Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಉದ್ಯೋಗಾಕಾಂಕ್ಷಿಗಳಿಗೆ `UPSC’ ಯಿಂದ ಸಿಹಿಸುದ್ದಿ

ಉದ್ಯೋಗಾಕಾಂಕ್ಷಿಗಳಿಗೆ `UPSC’ ಯಿಂದ ಸಿಹಿಸುದ್ದಿ

Spread the love

ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ಕೇಂದ್ರ ಲೋಕಸೇವಾ ಆಯೋಗವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಯುಪಿಎಸ್ ಸಿ ಯಿಂದ ಸಹಾಯಕ ಪ್ರಾಧ್ಯಾಪಕ ಹಾಗೂ ವಿವಿಧ 121 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಯ ವಿವರ

ಮೆಡಿಕಲ್ ಆಫೀಸರ್ 36

ಅಸಿಸ್ಟೆಂಟ್ ಇಂಜಿನಿಯರ್ 3

ಸ್ಪೆಷಲಿಸ್ಟ್ ಗ್ರೇಡ್ 3

ಅಸಿಸ್ಟೆಂಡ್ ಇಂಜನಿಯರ್ 3′

ಸ್ಪೆಷಲಿಸ್ಟ್ ಗ್ರೇಡ್ 3

ಅಸಿಸ್ಟೆಂಡ್ ಪ್ರೊಫೆಸರ್ 60

ಸೀನಿಯರ್ ಸೈಂಟಿಫಿಕ್ ಆಫೀಸರ್ 21

ಆರ್ಕಿಟೆಕ್ಟ್ ಗ್ರೂಪ್ ಎ-1

ಅಭ್ಯರ್ಥಿಗಳು ಯುಪಿಎಸ್ ಸಿ ಅಧಿಕೃತ ವೆಬ್ ಸೈಟ್ upsc.gov.in ಮೂಲಕ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಆಗಸ್ಟ್ 13 ಕೊನೆಯ ದಿನಾಂಕವಾಗಿದೆ.

Check Also

ಗಣೇಶ ಪ್ರತಿಷ್ಠಾಪನೆ ಮಾಡೇ ಮಾಡ್ತೀವಿ, ತಾಕತ್ತಿದ್ದರೆ ನಮ್ಮನ್ನು ಬಂಧಿಸಲಿ: ಪ್ರಮೋದ್​ ಮುತಾಲಿಕ್​

Spread the loveವಿಜಯಪುರ: ಸಾರ್ವಜನಿಕವಾಗಿ ಗಣೇಶ ಪ್ರತಿಷ್ಠಾಪನೆ ಮಾಡೇ ಮಾಡ್ತೀವಿ. ತಾಕತ್ತಿದ್ದರೆ ನಮ್ಮನ್ನು ಬಂಧಿಸಲಿ ಎಂದು ಶ್ರೀರಾಮ ಸೇನೆ ಸಂಸ್ಥಾಪಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!