Hiring Reporter’s For more Information Contact Above Number 876 225 4007 . Program producer
Home / Breaking News / ಸರ್ಕಾರಿ ಕಚೇರಿಗಳಲ್ಲಿ `BSNL’ ಸೇವೆ ಬಳಕೆ ಕಡ್ಡಾಯ

ಸರ್ಕಾರಿ ಕಚೇರಿಗಳಲ್ಲಿ `BSNL’ ಸೇವೆ ಬಳಕೆ ಕಡ್ಡಾಯ

Spread the love

ನವದೆಹಲಿ : ಕೇಂದ್ರ ಸರ್ಕಾರವು ಬಿಎಸ್ ಎನ್‌ಎಲ್ ಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕೇಂದ್ರ ಸರ್ಕಾರದ ಎಲ್ಲಾ ಸಚಿವಾಲಯ, ಸರ್ಕಾರಿ ಕಚೇರಿ, ಸಾರ್ವಜನಿಕ ವಲಯದ ಉದ್ದಿಮೆಗಳಲ್ಲಿ ಸರ್ಕಾರಿ ಸ್ವಾಮ್ಯದ ದೂರಸಂಪರ್ಕ ಸಂಸ್ಥೆ ಬಿಎಸ್ ಎನ್‌ಎಲ್ ಸೇವೆ ಬಳಕೆ ಕಡ್ಡಾಯ ಮಾಡಿ ಆದೇಶ ಹೊರಡಿಸಿದೆ.

ಸರ್ಕಾರಿ ಕಚೇರಿಗಳಲ್ಲಿ ಬಿಎಸ್ ಎನ್‌ಎಲ್ ಹಾಗೂ ಎಂಟಿಎನ್ ಎಲ್ ಸೇವೆಗಳನ್ನು ಕಡ್ಡಾಯವಾಗಿ ಬಳಕೆ ಮಾಡಬೇಕು ಎಂದು ಸರ್ಕಾರ ಸೂಚನೆ ನೀಡಿದೆ. ಈ ಸಂಬಂಧ ದೂರ ಸಂಪರ್ಕ ಸಚಿವಾಲಯಯವು ಎಲ್ಲಾ ಇಲಾಖೆಗಳಿಗೆ ಸೂಚನೆ ನೀಡಿದೆ. ಈ ಮೂಲಕ ಭಾರೀ ನಷ್ಟದಲ್ಲಿರುವ ಬಿಎಸ್‌ಎನ್‌ಎಲ್ ಗೆ ಕೊಂಚ ನೆಮ್ಮದಿ ನೀಡಿದೆ.

Check Also

ವಾಣಿಜ್ಯ ನಗರದಲ್ಲಿ ಹೆಚ್ಚಾಗುತ್ತಿರುವುದು ಬೈಕ್ ಕಳ್ಳತನ… ಸಾರ್ವಜನಿಕರೇ ಎಚ್ಚರ ಎಚ್ಚರ

Spread the loveಹುಬ್ಬಳ್ಳಿ: ನಗರದಲ್ಲಿ ಮನೆಗಳ ಮುಂದೆ ಹಾಗೂ ಪಾರ್ಕಿಂಗ್ ಜಾಗದಲ್ಲಿ ಪಾರ್ಕ್ ಮಾಡಿದ ದ್ವಿಚಕ್ರಗಳ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!