Breaking News
Hiring Reporter’s For more Information Contact Above Number 876 225 4007 . Program producer
Home / Breaking News / ವಾಹನ ಸವಾರರಿಗೆ ಮುಖ್ಯ ಮಾಹಿತಿ

ವಾಹನ ಸವಾರರಿಗೆ ಮುಖ್ಯ ಮಾಹಿತಿ

Spread the love

ಚೆನ್ನೈ: ಕೇಂದ್ರ ಸರ್ಕಾರ ಮೋಟಾರು ವಾಹನ ನಿಯಮಗಳಿಗೆ ತಿದ್ದುಪಡಿ ತಂದಿದ್ದು, ಎಲ್ಲ ಬೈಕ್ ಗಲ್ಲಿಯೂ ಸ್ಯಾರಿ ಗಾರ್ಡ್ ಮತ್ತು ರಕ್ಷಣಾತ್ಮಕ ಸಾಧನಗಳನ್ನು ಹೊಂದಬೇಕೆಂದು ತಿಳಿಸಲಾಗಿದೆ.

ಹ್ಯಾಂಡ್ ಹೋಲ್ಡ್ ಮತ್ತು ಪುಟ್ ರೆಸ್ಟ್ ಗಳನ್ನು ಹೊಂದಿರುವುದು ಕಡ್ಡಾಯವೆಂದು ತಿಳಿಸಿದೆ. ಸುರಕ್ಷತಾ ಸಾಧನ ವೈಶಿಷ್ಟ್ಯಗಳನ್ನು ಹೊಂದಿಲ್ಲದ ದ್ವಿಚಕ್ರವಾಹನಗಳ ವಿನ್ಯಾಸಗಳನ್ನು ಬದಲಿಸುವ ಅಗತ್ಯವಿದೆಯೆಂದು ಕೈಗಾರಿಕಾ ಮೂಲಗಳು ಹೇಳಿದೆ.

ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಕೇಂದ್ರ ಮೋಟಾರು ವಾಹನಗಳ ನಿಯಮಗಳಿಗೆ ತಿದ್ದುಪಡಿ ತಂದಿದ್ದು ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಹೈ ಅಂಡ್ ಬೈಕ್ ಗಳಲ್ಲಿ ಸವಾರಿ ಮಾಡುವ ಯುವಕರು ಇನ್ನು ಮುಂದೆ ತಮ್ಮ ಹಿಂಬದಿ ಸವಾರರಿಗೆ ಏಕೈಕ ಹ್ಯಾಂಡ್ ಹೋಲ್ಡ್ ಗಳಾಗಿ ಕಾರ್ಯನಿರ್ವಹಿಸಲು ಅವಕಾಶ ಇರುವುದಿಲ್ಲ.

Check Also

ಡಿ ಬಾಸ್ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ

Spread the loveಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಚಿತ್ರತಂಡದಿಂದ ಮತ್ತೊಂದು ಸಿಹಿ ಸುದ್ದಿ ಅಭಿಮಾನಿಗಳಿಗೆ ಸಿಕ್ಕಿದೆ. ‘ರಾಬರ್ಟ್’ ಬಿಡುಗಡೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!