Breaking News
Hiring Reporter’s For more Information Contact Above Number 876 225 4007 . Program producer

Crime

ಹಿರಿಯ ಅಧಿಕಾರಿ ಕಿರುಕುಳಕ್ಕೆ ಬೇಸತ್ತು ಡೆತ್ ನೋಟ್ ಬರೆದಿಟ್ಟು ವೈದ್ಯಕೀಯ ಸಿಬ್ಬಂದಿ ಆತ್ಮಹತ್ಯೆಗೆ ಯತ್ನ…!

ಹುಬ್ಬಳ್ಳಿ: ವೈದ್ಯಕೀಯ ಸಿಬ್ಬಂದಿಯೊಬ್ಬರು ಡೇತ್‌ ನೋಟ್ ಬರೆದಿಟ್ಟು, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹುಬ್ಬಳ್ಳಿ ತಾಲೂಕಿನ ನೂಲ್ವಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.ಸಿಬ್ಬಂದಿ ಎಂ.ಐ.ಸೂಡಿ ಎಂಬುವವರೇ ವೈದ್ಯಾಧಿಕಾರಿ ಡಾ.ಗೀತಾ ನಾಯಕ ಎಂಬುವವರ ಕಿರುಕುಳಕ್ಕೆ ಬೇಸತ್ತು ಡೆತ್‌ ನೋಟ್ ಬರೆದಿದ್ದು, ವಿಷ ಸೇವಿಸಿದ್ದಾರೆ.ಇನ್ನೂ ಆತ್ಮಹತ್ಯೆಗೆ ಯತ್ನಿಸಿದ ಸಿಬ್ಬಂದಿ ಎಂ.ಐ.ಸೂಡಿ ಅವರನ್ನು ಅಂಬ್ಯುಲೆನ್ಸ್ ಮೂಲಕ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಿಬ್ಬಂದಿ ಸ್ಥಿತಿ ಗಂಭೀರವಾಗಿದೆ. ಈ ಹಿಂದೇ ಕೂಡ ವೈದ್ಯಾಧಿಕಾರಿ ಡಾ.ಗೀತಾ …

Read More »

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ. ದಾವಣಗೆರೆಯಲ್ಲಿ ನಡೆದ ಬಿಜೆಪಿ ಕಾರ್ಯಕಾರಣಿ ಭಾಗಿಯಾಗಿದ್ದ ಯಡಿಯೂರಪ್ಪ, ನಮ್ಮ ಪಕ್ಷದ ಶಾಸಕರನ್ನು ಡಿ.ಕೆ. ಶಿವಕುಮಾರ್ ಸಂಪರ್ಕ ಮಾಡಿದ್ದಾರೆ. ಒಂದಿಬ್ಬರು ಶಾಸಕರನ್ನು ಸಂಪರ್ಕಿಸುವ ಪ್ರಯತ್ನ ಮಾಡಿದ್ದಾರೆ. ಆದರೆ, ಯಾರೂ ಕೂಡ ಬಿಜೆಪಿಯನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಹೋಗುವುದಿಲ್ಲ. ಕಾಂಗ್ರೆಸ್ ಪಕ್ಷದ …

Read More »

ಹುಬ್ಬಳ್ಳಿ: ರೈಲಿಗೆ ತಲೆ ಕೊಟ್ಟು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಹುಬ್ಬಳ್ಳಿಯ ಅಮರಗೋಳದ ನಿವಾಸಿ ಬಸವರಾಜ ಆತ್ಮಹತ್ಯೆಗೆ ಶರಣಾದ ಯುವಕ. ರೈಲಿಗೆ ಸಿಲುಕಿದ ಯುವಕನ ದೇಹ ಛಿದ್ರ ಛಿದ್ರವಾಗಿದೆ. ಸಾವಿಗೆ ನಿಖರವಾದ ಮಾಹಿತಿ ತಿಳಿದು ಬಂದಿಲ್ಲ. ಹುಬ್ಬಳ್ಳಿ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆಧಾರವಾಡ: ಕೌಟುಂಬಿಕ ಕಲಹ ಹಿನ್ನೆಲೆ, ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ನವಲೂರು ಬಡಾವಣೆಯಲ್ಲಿ ರಾತ್ರಿ ನಡೆದಿದೆ. ಸೋದರ ಸಂಬಂಧಿಗಳು …

Read More »

ಆಶ್ರಯ ಯೋಜನೆ ಮನೆಗಳು ಶೀಘ್ರವೇ ಫಲನುಭವಿಗಳ ಕೈ ಸೇರಲಿವೆ! ಶಾಸಕ ಅರವಿಂದ್ ಬೆಲ್ಲದ ವಿಶ್ವಾಸ

ಹುಬ್ಬಳ್ಳಿ: ಆಶ್ರಯ ಯೋಜನೆ ಮನೆಗಳ ಕಾಮಗಾರಿ ಸಂಪೂರ್ಣ ಮುಕ್ತಾಯ ಹಂತಕ್ಕೆ ಬಂದಿದ್ದು ಇನ್ನೇನು ಕೆಲವೇ ದಿನಗಳಲ್ಲಿ ಫಲಾನುಭವಿಗಳಿಗೆ ಲಭ್ಯವಾಗಲಿವೆ ಎಂದು ಹುಬ್ಬಳ್ಳಿ ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ್ ಬೆಲ್ಲದ ವಿಶ್ವಾಸ ವ್ಯಕ್ತ ಪಡಿಸಿದರು. ನಗರದಲ್ಲಿದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಸತಿ ರಹಿತ ಸ್ಲಮ್ ನಿವಾಸಿಗಳಿಗೆ ಆಶ್ರಯ ಯೋಜನೆಯಡಿ ಮನೆ ನಿರ್ಮಾಣ ಕಾಮಗಾರಿಯನ್ನು ಕಳೆದ ಎರಡಮೂರು ವರ್ಷಗಳ ಹಿಂದೆಯೇ ಭೂಮಿ ಪೂಜೆ ಮಾಡಲಾಗಿತ್ತು. ಆದರೆ ಆ ಸಮಯದಲ್ಲಿ ಸಮ್ಮಿಶ್ರ ಸರ್ಕಾರ …

Read More »

ಯೋಜನೆ ಮನೆಗಳು ಶೀಘ್ರವೇ ಫಲನುಭವಿಗಳ ಕೈ ಸೇರಲಿವೆ! ಶಾಸಕ ಅರವಿಂದ್ ಬೆಲ್ಲದ ವಿಶ್ವಾಸ

ಹುಬ್ಬಳ್ಳಿ: ಆಶ್ರಯ ಯೋಜನೆ ಮನೆಗಳ ಕಾಮಗಾರಿ ಸಂಪೂರ್ಣ ಮುಕ್ತಾಯ ಹಂತಕ್ಕೆ ಬಂದಿದ್ದು ಇನ್ನೇನು ಕೆಲವೇ ದಿನಗಳಲ್ಲಿ ಫಲಾನುಭವಿಗಳಿಗೆ ಲಭ್ಯವಾಗಲಿವೆ ಎಂದು ಹುಬ್ಬಳ್ಳಿ ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ್ ಬೆಲ್ಲದ ವಿಶ್ವಾಸ ವ್ಯಕ್ತ ಪಡಿಸಿದರು. ನಗರದಲ್ಲಿದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಸತಿ ರಹಿತ ಸ್ಲಮ್ ನಿವಾಸಿಗಳಿಗೆ ಆಶ್ರಯ ಯೋಜನೆಯಡಿ ಮನೆ ನಿರ್ಮಾಣ ಕಾಮಗಾರಿಯನ್ನು ಕಳೆದ ಎರಡಮೂರು ವರ್ಷಗಳ ಹಿಂದೆಯೇ ಭೂಮಿ ಪೂಜೆ ಮಾಡಲಾಗಿತ್ತು. ಆದರೆ ಆ ಸಮಯದಲ್ಲಿ ಸಮ್ಮಿಶ್ರ ಸರ್ಕಾರ …

Read More »

4 ವರ್ಷದ ಮಗು ಸಾವು

ಹಿರಿಕ್ಯಾತನಹಳ್ಳಿಯ ಅಜ್ಜಿ ಮನೆಯಲ್ಲಿದ್ದ ಖುಷಿ ಶುಕ್ರವಾರ ನಾಣ್ಯದೊಂದಿಗೆ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ನಾಣ್ಯವನ್ನು ನುಂಗಿದ್ದಳು. ಘಟನೆ ಬಳಿಕ ತಕ್ಷಣವೇ ಪೋಷಕರು ಮಗುವಿಗೆ ಮೊದಲು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ರು.ಮೈಸೂರು: ಐದು ರೂಪಾಯಿ ನಾಣ್ಯ ನುಂಗಿದ್ದ 4 ವರ್ಷದ ಮಗು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಆಯರಹಳ್ಳಿ ಗ್ರಾಮದಲ್ಲಿ ನಡೆದಿದೆ.ಖುಷಿ(4) ಮೃತ ಬಾಲಕಿ. ಹಿರಿಕ್ಯಾತನಹಳ್ಳಿಯ ಅಜ್ಜಿ ಮನೆಯಲ್ಲಿದ್ದ ಖುಷಿ ಶುಕ್ರವಾರ ನಾಣ್ಯದೊಂದಿಗೆ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ನಾಣ್ಯವನ್ನು …

Read More »

ರೈತನಿಗೆ ಕಾರವಾದ ಮೆಣಸಿನಕಾಯಿ

ಧಾರವಾಡ: ಲಾಕಡೌನ್ ಹಿನ್ನೆಲೆಯಲ್ಲಿ ಮೆಣಸಿನಕಾಯಿ ದರ ಕುಸಿತಗೊಂಡಿದ್ದು, ಅದನ್ನು ಬೆಳೆದ ರೈತ ಇದೀಗ ಕಣ್ಣೀರು ಹಾಕುವಂತಾಗಿದೆ. ಮೆಣಸಿನಕಾಯಿಗೆ ಬೆಲೆ ಇಲ್ಲದ ಕಾರಣ ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದ ರೈತನೋರ್ವ ತಾನು ಬೆಳೆದ ಮೆಣಸಿನಕಾಯಿ ಬೆಳೆಯನ್ನೇ ನಾಶಪಡಿಸಿದ್ದಾನೆ. ಹೀಗೆ ಮೆಣಸಿನಕಾಯಿ ಬೆಳೆಯನ್ನು ರೋಟರ್ ನಿಂದ ನಾಶಪಡಿಸುತ್ತಿರುವ ರೈತನ ಹೆಸರು ಅಜ್ಜಪ್ಪ. ತನ್ನ 3 ಎಕರೆ ಪ್ರದೇಶದಲ್ಲಿ ಮೆಣಸಿನಕಾಯಿ ಬೆಳೆ ಬೆಳೆದಿದ್ದರು. ಆದರೆ, ಪ್ರಸಕ್ತ ಕೊರೊನಾದಿಂದಾಗಿ ಲಾಕಡೌನ್ ಆಗಿದ್ದು, ಪ್ರತಿ ಕೆಜಿ ಮೆಣಸಿನಕಾಯಿಗೆ …

Read More »

ಜಿಲ್ಲೆಯಲ್ಲಿ ಕೋವಿಡ್ ಸ್ಥಿತಿಗತಿ ‌ಕುರಿತು ಅಧಿಕಾರಿಗಳೊಂದಿಗೆ ಸಿಎಂ ಸಭೆ….

ಹುಬ್ಬಳ್ಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಗಮಿಸಿದ್ದಾರೆ. ರಸ್ತೆ ಮಾರ್ಗವಾಗಿ ಹುಬ್ಬಳ್ಳಿಗೆ ಆಗಮಿಸಿದ ಸಿಎಂ ಯಡಿಯೂರಪ್ಪ ಅವರು, ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಕೆಲ ಕಾಲ ವಿಶ್ರಾಂತಿ ಪಡೆದುಕೊಂಡು ನಂತರ 4 ಗಂಟೆಗೆ ನಗರದ ಸವಾಯಿ ಗಂಧರ್ವ ಹಾಲ್ ನಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸುತ್ತಿದ್ದಾರೆ. ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಚರ್ಚೆ ನಡೆಸುತ್ತಿರುವ ಸಿಎಂ ಅವರು, ಕೋವಿಡ್ ನಿಯಂತ್ರಣ ಸೇರಿದಂತೆ ವಿವಿಧ ಅಭಿವೃದ್ಧಿ ವಿಷಯಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿದ್ದಾರೆ. ಸಭೆಯಲ್ಲಿ …

Read More »

ಚಾಲಕನ ನಿಯಂತ್ರಣ ತಪ್ಪಿ ಕಾರ್ ಪಲ್ಟಿ

Featured Video Play Icon

ಹುಬ್ಬಳ್ಳಿ- ಚಾಲಕನ ನಿಯಂತ್ರಣ ತಪ್ಪಿ, ಕಾರ್ ಪಲ್ಟಿಯಾದ ಘಟನೆ ಹುಬ್ಬಳ್ಳಿ ತಾಲ್ಲೂಕಿನ ವರೂರ ಬಳಿ ಅಂತರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. NHAI ON DUTY ರಸ್ತೆ ಕಾಮಗಾರಿಯನ್ನು ಪರಿಶೀಲಿಸುವ ವಾಹನ ಇದಾಗಿದ್ದು, ತಾಂತ್ರಿಕ ದೋಷದಿಂದ ಅಪಘಾತವಾಗಿದೆ ಎಂದು ತಿಳಿದು ಬಂದಿದೆ. ರಸ್ತೆ ಮಧ್ಯದಲ್ಲಿರುವ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದಿದ್ದಾರೆ. ಅದೃಷ್ಟವಶಾತ್ ಯಾವುದೇ ರೀತಿಯ ಚಾಲಕ ಪಾರಾಗಿದ್ದಾರೆ. ಈ ಘಟನೆ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.

Read More »

ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ! ತಪ್ಪಿದ ಬಾರಿ ಅನಾಹುತ

ಹುಬ್ಬಳ್ಳಿ: ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಹತ್ತಿ ಉರಿಯುತ್ತಿರುವ ಘಟನೆ, ನಗರದ ಬಿವಿಬಿ ಕಾಲೇಜ್ ಮುಂದೆ ಇರುವ ಮಲಪುರ ಬಿಲ್ಡಿಂಗ್ ನಲ್ಲಿರುವ ಝರಾಕ್ಷ ಮಳಗಿಯಲ್ಲಿ ಬೆಳ್ಳಂಬೆಳಗ್ಗೆ ನಡೆದಿದೆ. ಝರಾಕ್ಷ ಅಂಗಡಿ ಕಿಡಕಿಯಿಂದ ಹೊಗೆ ಬರುತ್ತಿರುವುದನ್ನು ಸಾರ್ವಜನಿಕರು ಗಮನಿಸಿ, ಕೂಡಲೆ ಫೈರ್ ಕಚೇರಿಗೆ ಕರೆ ಮಾಡಿ ತಿಳಿಸಿದ್ದಾರೆ. ಕೂಡಲೆ ದಾವಿಸಿದ ಅವರು, ಬೆಂಕಿಯನ್ನು ಆರಿಸಲು ಮುಂದಾಗಿದ್ದು, ಈ ಘಟನೆ ವಿದ್ಯಾನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.

Read More »

ಬ್ಲ್ಯಾಕ್ ಫಂಗಸ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಲೇ ಇದೆ.

ಬೆಂಗಳೂರು: ರಾಜ್ಯದಲ್ಲಿ ಒಂದೇ ದಿನ 38 ಮಂದಿಗೆ ಬ್ಲಾಕ್ ಫಂಗಸ್ ಕೇಸ್ ಪತ್ತೆಯಾಗಿದ್ದು, ಇದುವರೆಗೆ 1370 ಮಂದಿಗೆ ಸೋಂಕು ತಗುಲಿದೆ. 27 ಮಂದಿ ಗುಣಮುಖರಾಗಿದ್ದಾರೆ. 1292 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 51 ಮಂದಿ ಮೃತಪಟ್ಟಿದ್ದಾರೆ. ಇದುವರೆಗೆ ಬೆಂಗಳೂರು 557, ಧಾರವಾಡ 156, ಕಲಬುರ್ಗಿ 104, ಬಾಗಲಕೋಟೆ 70, ವಿಜಯಪುರ 57, ಬಳ್ಳಾರಿ 42, ರಾಯಚೂರು 46, ಶಿವಮೊಗ್ಗ 38, ದಕ್ಷಿಣಕನ್ನಡ, ಮೈಸೂರು ತಲಾ 35, ಚಿತ್ರದುರ್ಗ 34, ದಾವಣಗೆರೆ …

Read More »
error: Content is protected !!