Breaking News
Hiring Reporter’s For more Information Contact Above Number 876 225 4007 . Program producer
Home / ಜಿಲ್ಲೆ / ಮಂಡ್ಯ / ಪಂಚಾಯತಿ ನೂತನ ಸ್ಥಾಯಿ‌ ಸಮಿತಿ ಅಧ್ಯಕ್ಷರಾಗಿ ವಿಜಯಲಕ್ಷ್ಮಿ ಅವಿರೋಧ ಆಯ್ಕೆ.

ಪಂಚಾಯತಿ ನೂತನ ಸ್ಥಾಯಿ‌ ಸಮಿತಿ ಅಧ್ಯಕ್ಷರಾಗಿ ವಿಜಯಲಕ್ಷ್ಮಿ ಅವಿರೋಧ ಆಯ್ಕೆ.

ಮಂಡ್ಯ: ಪಂಚಾಯತಿಯ ನೂತನ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ನೂತನವಾಗಿ ಆಯ್ಕೆಯಾದ ಶೀಳನೆರೆ ಕ್ಷೇತ್ರದ ಸದಸ್ಯೆ ವಿಜಯಲಕ್ಚ್ಮೀ ಅವರನ್ನು ಆಡಳಿತ ಮಂಡಳಿಯ ಸದಸ್ಯರು ಅಭಿನಂದಿಸಿದರು.
ಈ ಹಿಂದೆ ಸ್ಥಾಯಿಸಮಿತಿ ಅಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದ
ಹೊಸಹೊಳಲು ರಾಜು ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಜೆಡಿಎಸ್ ವರಿಷ್ಠರ ನಿರ್ಧಾರದಂತೆ ವಿಜಯಲಕ್ಚ್ಮೀ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ನೂತನ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ನೇಮಕಗೊಂಡ ವಿಜಯಲಕ್ಚ್ಮೀ ಅವರನ್ನು ಸದಸ್ಯರಾದ ವಿಜಯಕುಮಾರ್, ಮೀನಾಕ್ಷಿ, ಸುಶೀಲಮ್ಮ, ತಾ.ಪಂ ಉಪಾಧ್ಯಕ್ಷ ರವಿ, ಕಾರ್ಯನಿರ್ವಾಹಕ ಅಧಿಕಾರಿ ವೈ.ಎನ್.ಚಂದ್ರಮೌಳಿ, ಸಿಡಿಪಿಓ ದೇವಕುಮಾರ್ ಮತ್ತು ಆಡಳಿತ ಮಂಡಳಿಯ ಸದಸ್ಯರು ಅಭಿನಂದಿಸಿದರು.

Share

About Vijayalakshmi

Check Also

ರಾಜ್ಯ ಸರ್ಕಾರದಿಂದ ರೈತ ಸಮುದಾಯಕ್ಕೆ `ಶುಭಸುದ್ದಿ

ಮಂಡ್ಯ : ರಾಜ್ಯ ಸರ್ಕಾರವು ರೈತರಿಗೆ ಸಿಹಿಸುದ್ದಿ ನೀಡಲು ಮುಂದಾಗಿದ್ದು, ರಾಜ್ಯದಲ್ಲಿ ಯಶಸ್ವಿನಿ ಯೋಜನೆಯನ್ನು ಮತ್ತೆ ಜಾರಿಗೆ ತರಲು ಚಿಂತನೆ …

Leave a Reply

Your email address will not be published. Required fields are marked *

error: Content is protected !!