Breaking News
Hiring Reporter’s For more Information Contact Above Number 876 225 4007 . Program producer
Home / ಕ್ರೀಡೆ / ಕ್ರಿಕೆಟ್ / ವಿರಾಟ್ ಕೊಹ್ಲಿ ದಾಖಲೆ ಮುರಿದ ಶಬ್ನಂ ಗಿಲ್.‌

ವಿರಾಟ್ ಕೊಹ್ಲಿ ದಾಖಲೆ ಮುರಿದ ಶಬ್ನಂ ಗಿಲ್.‌

ಮುಂಬೈ: ದೇವಧರ್ ಟ್ರೋಫಿ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಇಂಡಿಯಾ ಸಿ ತಂಡದ ನಾಯಕ ಶಬ್ನಂ ಗಿಲ್ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯ ಹಳೆಯ ದಾಖಲೆಯೊಂದನ್ನು ಮುರಿದಿದ್ದಾರೆ.
ರಾಂಚಿಯಲ್ಲಿ ನಡೆಯತ್ತಿರುವ ಫೈನಲ್ ಪಂದ್ಯದಲ್ಲಿ ಶಬ್ನಂ ಟೀಂ ಇಂಡಿಯಾ ನಾಯಕ ಕೊಹ್ಲಿ 10 ವರ್ಷಗಳ ಹಿಂದೆ ಮಾಡಿದ್ದ ದಾಖಲೆ ಮುರಿದಿದ್ದಾರೆ. ಈ ಟ್ರೋಫಿಯಲ್ಲಿ ತಂಡವೊಂದನ್ನು ಮುನ್ನಡೆಸಿದ ಅತೀ ಕಿರಿಯ ವಯಸ್ಸಿನ ನಾಯಕ ಎಂಬ ದಾಖಲೆ ಕೊಹ್ಲಿ ಹೆಸರಲ್ಲಿತ್ತು.
ಅದೀಗ ಶಬ್ನಂ ಪಾಲಾಗಿದೆ. ಕೊಹ್ಲಿ 21 ವರ್ಷ 142 ದಿನಗಳಾಗಿದ್ದಾಗ ದೇವಧರ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಉತ್ತರ ವಲಯವನ್ನು ನಾಯಕರಾಗಿ ಮುನ್ನಡೆಸಿದ್ದರು. ಇದೀಗ 20 ವರ್ಷ ವಯಸ್ಸಿನ ಶಬ್ನಂ ಆ ದಾಖಲೆಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡಿದ್ದಾರೆ

Share

About ramu BIG TV NEWS, Kolar

Check Also

ಟ್ರಂಪ್ ನೀತಿ ರದ್ದುಗೊಳಿಸಿದ ಜೋ ಬೈಡನ್.

ವಾಷಿಂಗ್ಟನ್: ರಾಷ್ಟ್ರೀಯ ವಲಸೆ ಕಾನೂನು ನ್ಯಾಯಯುತ ಹಾಗೂ ದಕ್ಷವಾಗಿ ಕಾರ್ಯನಿರ್ವಹಿಸುತ್ತಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವ ಭಾಗವಾಗಿ ಅಮೆರಿಕ ಅಧ್ಯಕ್ಷ ಜೋ ಬೈಡನ್, ಡೊನಾಲ್ಡ್ …

Leave a Reply

Your email address will not be published. Required fields are marked *

error: Content is protected !!