Breaking News
Hiring Reporter’s For more Information Contact Above Number 876 225 4007 . Program producer
Home / Breaking News / VTU ಇಂಜಿನಿಯರಿಂಗ್, ಸ್ನಾತಕೋತ್ತರ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ

VTU ಇಂಜಿನಿಯರಿಂಗ್, ಸ್ನಾತಕೋತ್ತರ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ

Spread the love

ಬೆಳಗಾವಿ : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಇಂಜಿನಿಯರಿಂಗ್ ಪದವಿ ಹಾಗೂ ಸ್ನಾತಕೋತ್ತರ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿಯೊಂದನ್ನು ನೀಡಿದ್ದು, ಆಗಸ್ಟ್ 1 ರಿಂದ 14 ರವರೆಗೆ ಆನ್ ಲೈನ್ ತರಗತಿ ನಡೆಸಲಾಗುವುದು ಎಂದು ವಿಟಿಯು ಕುಲಪತಿ ಪ್ರೊ. ಕರಿಸಿದ್ದಪ್ಪ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಕುಲಪತಿಗಳು, ಬಿಇ, ಬಿ ಆರ್ಕ್, ಬಿ ಪ್ಲ್ಯಾನ್ ಹಾಗೂ ಸ್ನಾತಕೋತ್ತರ ಪದವಿ ಎಂಬಿಎ, ಎಂಸಿಎ, ಎಂಟಿಕ್ ಮತ್ತು ಎಂ. ಆರ್ಕ್ ಗಳ ಪರೀಕ್ಷೆ ನಡೆಸಲಾಗುತ್ತಿದೆ ಎಂದಿದ್ದಾರೆ.

ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಆಗಸ್ಟ್ 17 ರಿಂದ 24 ರವರೆಗೆ ಪ್ರಾಜೆಕ್ಟ್ ಕುರಿತು ಆನ್ ಲೈನ್ ತರಗತಿಗಳು ನಡೆಯಲಿವೆ. ಆಗಸ್ಟ್ 25 ರ ನಂತರ ಆಫ್ ಲೈನ್ ಪರೀಕ್ಷೆಗಳು ನಡೆಯಲಿವೆ ಎಂದು ಮಾಹಿತಿ ನೀಡಿದ್ದಾರೆ.

Check Also

ಡಿ ಬಾಸ್ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ

Spread the loveಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಚಿತ್ರತಂಡದಿಂದ ಮತ್ತೊಂದು ಸಿಹಿ ಸುದ್ದಿ ಅಭಿಮಾನಿಗಳಿಗೆ ಸಿಕ್ಕಿದೆ. ‘ರಾಬರ್ಟ್’ ಬಿಡುಗಡೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!