Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಸಹೋದರರ ಸವಾಲಿಗೆ ಸಾಕ್ಷಿಯಾದ ಕೆ.ಆರ್. ಪೇಟೆ: ಬಿಜೆಪಿ ಅಭ್ಯರ್ಥಿ ಸಹೋದರನಿಂದ ಕಾಂಗ್ರೇಸ್ ಅಭ್ಯರ್ಥಿ ಪರ ಮತ ಪ್ರಚಾರ‌.

ಸಹೋದರರ ಸವಾಲಿಗೆ ಸಾಕ್ಷಿಯಾದ ಕೆ.ಆರ್. ಪೇಟೆ: ಬಿಜೆಪಿ ಅಭ್ಯರ್ಥಿ ಸಹೋದರನಿಂದ ಕಾಂಗ್ರೇಸ್ ಅಭ್ಯರ್ಥಿ ಪರ ಮತ ಪ್ರಚಾರ‌.

 

ಮಂಡ್ಯ: ಕೆ.ಆರ್‌.ಪೇಟೆ ಉಪ ಚುನಾವಣೆಯಲ್ಲಿ ಸಹೋದರ ಸವಾಲಿಗೆ ಸಾಕ್ಷಿಯಾಗಿದೆ. ತಮ್ಮನ ವಿರುದ್ಧ ಅಣ್ಣ ಸಮರ ಸಾರಿದ್ದಾರೆ!. ಅನರ್ಹ ಶಾಸಕ ನಾರಾಯಣಗೌಡರ, ಅಣ್ಣ ರಾಮಚಂದ್ರೇಗೌಡ ಕಾಂಗ್ರೆಸ್‌ ಅಭ್ಯರ್ಥಿ ಕೆ.ಬಿ. ಚಂದ್ರಶೇಖರ್‌ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ.
ಕೆ.ಆರ್‌ ಪೇಟೆ ತಾಲೂಕಿನ ಅನುವಿನ ಕಟ್ಟೆಗ್ರಾಮದಲ್ಲಿ ಪ್ರಚಾರ ಆರಂಭಿಸಿರುವ ಅಣ್ಣ ರಾಮಚಂದ್ರೇಗೌಡ ಹೇಳಿಕೆಯೊಂದನ್ನು ನೀಡಿದ್ದಾರೆ. 2013 ರಲ್ಲಿ ನಾನು ನಾರಾಯಣಗೌಡ ಜೊತೆ ಇದ್ದೆ . ಆ ನಂತರ ಆತ ಸರಿ ಇರಲಿಲ್ಲ ಎಂಬ ಭಾವನೆ ಬಂತು. ಆತನ ದಗಲ್ ಬಾಜಿ ಎಂಬುದು ಗೊತ್ತಾಯ್ತು ಎಂದು ಹೇಳಿದ್ದಾರೆ.

Share

About Shaikh BIG TV NEWS, Hubballi

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!