Hiring Reporter’s For more Information Contact Above Number 876 225 4007 . Program producer
Home / Breaking News / ಲಂಕಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಮಹಿಳಾ ತಂಡ.

ಲಂಕಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಮಹಿಳಾ ತಂಡ.

Spread the love

ಮೆಲ್ಬರ್ನ್: ಐಸಿಸಿ ಮಹಿಳಾ ಟಿ20 ವಿಶ್ವಕಪ್ ನ ಶ್ರೀಲಂಕಾ ವಿರುದ್ಧದ ಲೀಗ್ ಪಂದ್ಯವನ್ನು 7 ವಿಕೆಟ್ ಗಳಿಂದ ಭರ್ಜರಿಯಾಗಿ ಗೆಲ್ಲುವ ಮೂಲಕ ಭಾರತದ ಮಹಿಳೆಯರು ಅಜೇಯವಾಗಿ ಸೆಮಿಫೈನಲ್ ಪ್ರವೇಶಿಸಿದ್ದಾರೆ.

ಗೆಲ್ಲಲು 114 ರನ್ ಗಳ ಗುರಿಯನ್ನು ಪಡೆದ ಹರ್ಮನ್ ಪ್ರೀತ್ ಕೌರ್ ಪಡೆ ಶೆಫಾಲಿ ಶರ್ಮಾ (47) ಅವರ ಉತ್ತಮ ಬ್ಯಾಟಿಂಗ್ ನೆರವಿನಿಂದ ಈ ಗುರಿಯನ್ನು ಕೇವಲ 3 ವಿಕೆಟ್ ‍ಗಳನ್ನು ಕಳೆದುಕೊಂಡು 14.4 ಓವರ್ ಗಳಲ್ಲೇ ತಲುಪಿ ಗೆಲುವಿನ ನಗುವನ್ನು ಬೀರಿತು.

ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ ಮಹಿಳಾ ಕ್ರಿಕೆಟ್ ಆಟಗಾರರು ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ಗಳನ್ನು ಕಳೆದುಕೊಂಡು 113 ರನ್ ಗಳಿಸಿದರು.

Check Also

ಬ್ಯಾಂಕ್‌ಗಳ ಸಾಲಗಳ ಮೇಲಿನ ಚಕ್ರಬಡ್ಡಿ ಮನ್ನಾ

Spread the loveನವದೆಹಲಿ: ನವರಾತ್ರಿ ಸಂದರ್ಭದಲ್ಲಿ ಸಾಲಗಾರರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ. ಮಾರ್ಚ್ 1ರಿಂದ ಆಗಸ್ಟ್ 31ರವರೆಗಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!