Hiring Reporter’s For more Information Contact Above Number 876 225 4007 . Program producer
Home / Breaking News / ವಿಶ್ವ ಗ್ರಾಮೀಣ ಮಹಿಳಾ ದಿನಾಚರಣೆ ಹಿನ್ನೆಲೆ ಬ್ರೇಸ್ಟ್ ಕ್ಯಾನ್ಸರ್ ಜಾಗೃತಿ

ವಿಶ್ವ ಗ್ರಾಮೀಣ ಮಹಿಳಾ ದಿನಾಚರಣೆ ಹಿನ್ನೆಲೆ ಬ್ರೇಸ್ಟ್ ಕ್ಯಾನ್ಸರ್ ಜಾಗೃತಿ

Spread the love

ಹುಬ್ಬಳ್ಳಿ:ವಿಶ್ವ ಗ್ರಾಮೀಣ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಲೇಡಿಸ್ ಸರ್ಕಲ್ 45 ಹಾಗೂ ಕರ್ನಾಟಕ ಕ್ಯಾನ್ಸರ್ ಸಂಶೋಧನಾ ಸಂಸ್ಥೆ ಸಂಯೋಗದಲ್ಲಿ ತಾಲೂಕಿನ ಅಮ್ಮಿನಬಾವಿ ಗ್ರಾಮದ ಅಂಗನವಾಡಿ ಕಾರ್ಯಕರ್ತೆಯರಿಗೆ ಬ್ರೇಸ್ಟ್ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಲಾಯಿತು…

ಗ್ರಾಮದ ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ವಿವಿಧ ಸಂಸ್ಥೆಗಳ ಮಹಿಳೆಯರಿಗೆ ಕ್ಯಾನ್ಸರ್ ತಜ್ಞ ಡಾ!! ಆರ್.ಬಿ.ಪಾಟೀಲ ಅವರು ಬ್ರೇಸ್ಟ್ ಕ್ಯಾನ್ಸರ್ ಹೇಗೆ ಬರುತ್ತೆ.ಮಹಿಳೆಯರು ಏನೆಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದರ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ವಿಶ್ವ ಗ್ರಾಮೀಣ ಮಹಿಳಾ ದಿನಾಚರಣೆ ವಿಶೇಷವಾಗಿ ಆಚರಣೆ ಮಾಡಿದರು. ನಂತರ ಮಹಿಳೆಯರಿಗೆ ಸ್ಯಾನಿಟೈಸರ್ ಪ್ಯಾಡ್ ವಿತರಣೆ ಮಾಡಲಾಯಿತು…ಇದೇ ಸಂದರ್ಭದಲ್ಲಿ ಡಾ.ಆರ್.ಬಿ.ಪಾಟೀಲ್, ಹುಬ್ಬಳ್ಳಿರೌಂಡ್ ಟೇಬಲ್ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು ಇದ್ದರು…

Check Also

ವಾಣಿಜ್ಯ ನಗರದಲ್ಲಿ ಹೆಚ್ಚಾಗುತ್ತಿರುವುದು ಬೈಕ್ ಕಳ್ಳತನ… ಸಾರ್ವಜನಿಕರೇ ಎಚ್ಚರ ಎಚ್ಚರ

Spread the loveಹುಬ್ಬಳ್ಳಿ: ನಗರದಲ್ಲಿ ಮನೆಗಳ ಮುಂದೆ ಹಾಗೂ ಪಾರ್ಕಿಂಗ್ ಜಾಗದಲ್ಲಿ ಪಾರ್ಕ್ ಮಾಡಿದ ದ್ವಿಚಕ್ರಗಳ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!