Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಹಿರೆಕೇರೂರು ಕ್ಷೇತ್ರದ ವಿವಿಧ ಅಭಿವೃಧ್ದಿ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿದ ಸಿಎಂ ಯಡಿಯೂರಪ್ಪ.

ಹಿರೆಕೇರೂರು ಕ್ಷೇತ್ರದ ವಿವಿಧ ಅಭಿವೃಧ್ದಿ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿದ ಸಿಎಂ ಯಡಿಯೂರಪ್ಪ.

ಹಾವೇರಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಹಾವೇರಿ ಜಿಲ್ಲೆಯ ಹಿರೇಕೆರೂರು ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ/ ಉದ್ಘಾಟನೆ ನೆರವೇರಿಸಿದರು. ಉಪಮುಖ್ಯಮಂತ್ರಿ ಗೋವಿಂದ.ಎಂ. ಕಾರಜೋಳ,ಸಂಸದ ಬಿ.ವೈ.ರಾಘವೇಂದ್ರ, ಶಿವಕುಮಾರ ಉದಾಸಿ,
ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕರ್ನಾಟಕ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ, ಮಾಜಿ ಶಾಸಕ ಬಿ.ಸಿ.ಪಾಟೀಲ್ ಉಪಸ್ಥಿತರಿದ್ದರು.

Share

About Vijayalakshmi

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!